ಸ್ವಾತಂತ್ರ್ಯ ಪ್ರಜಾಪ್ರಭುತ್ವ ಸಂವಿಧಾನದ ರಕ್ಷಣೆಗಾಗಿ ಸಾಮೂಹಿಕ ಧರಣಿ ಸತ್ಯಾಗ್ರಹ
ಮಂಗಳೂರು: ದೇಶದ ಸ್ವಾತಂತ್ರ್ಯ, ಪ್ರಜಾಪ್ರಭುತ್ವ, ಸಂವಿಧಾನದ ಸಂರಕ್ಷಣೆಗಾಗಿ,ಕಾರ್ಮಿಕ ವರ್ಗದ ಹಕ್ಕುಗಳ ಉಳಿವಿಗಾಗಿ ಹಾಗೂ ಕಾರ್ಪೊರೇಟ್ ಪರ ನೀತಿಗಳನ್ನು ಹಿಮ್ಮೆಟ್ಟಿಸಲು ದೇಶ ಉಳಿಸಿ, ಜನತೆಯ ಬದುಕನ್ನು ರಕ್ಷಿಸಿ ಎಂಬ
ಮಂಗಳೂರು: ದೇಶದ ಸ್ವಾತಂತ್ರ್ಯ, ಪ್ರಜಾಪ್ರಭುತ್ವ, ಸಂವಿಧಾನದ ಸಂರಕ್ಷಣೆಗಾಗಿ,ಕಾರ್ಮಿಕ ವರ್ಗದ ಹಕ್ಕುಗಳ ಉಳಿವಿಗಾಗಿ ಹಾಗೂ ಕಾರ್ಪೊರೇಟ್ ಪರ ನೀತಿಗಳನ್ನು ಹಿಮ್ಮೆಟ್ಟಿಸಲು ದೇಶ ಉಳಿಸಿ, ಜನತೆಯ ಬದುಕನ್ನು ರಕ್ಷಿಸಿ ಎಂಬ
ಬೆಂಗಳೂರು: ರಾಜಕೀಯ ಸೇಡು, ದ್ವೇಷದಿಂದ ಕೂಡಿದ ನಡೆಯನ್ನು ನಮ್ಮ ಸರ್ಕಾರ ತೀವ್ರವಾಗಿ ಖಂಡಿಸುತ್ತದೆ. ಇದನ್ನು ನಾವು ಪ್ರತಿಭಟಿಸುತ್ತೇವೆ. ಪ್ರಜಾಪ್ರಭುತ್ವಕ್ಕೆ ಮಾರಕವಾದ ನಡೆಯಿದು. ಪ್ರಜಾಪ್ರಭುತ್ವದಲ್ಲಿ ಯಾವುದೇ ತನಿಖೆಯನ್ನು ಕಾನೂನುಬಾಹಿರವಾಗಿ
ಇಂದಿನಿಂದ ಕರ್ನಾಟಕದ ವಿಧಾನಸಭಾ ಅಧಿವೇಶನ ಪ್ರಾರಂಭ ರಾಜ್ಯದ 224 ಚುನಾಯಿತ ಶಾಸಕರಾದ ಜನಪ್ರತಿನಿಧಿಗಳು ವಿಧಾನಸಭೆಯಲ್ಲಿ ಒಟ್ಟಿಗೆ ಸೇರಿ ವಿಚಾರ ವಿನಿಮಯ ಮಾಡುವ ಸಮಾವೇಶ. ಇದನ್ನು ಕೆಳಮನೆ ಎಂದು

ಧನ್ಯವಾದ ಅರ್ಪಿಸಿದ ಸ್ನೇಹಲ್ ಸುಧಾಕರ ಲೋಖಂಡೆ ಶಿವಮೊಗ್ಗ: ಪ್ರಜಾಪ್ರಭುತ್ವದ ಅತಿ ದೊಡ್ಡ ಜವಾಬ್ದಾರಿ ಹಾಗೂ ದೊಡ್ಡ ಹಬ್ಬ ಚುನಾವಣೆ. ಇಂತಹ ಚುನಾವಣೆಯನ್ನು ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಸಲಾಗಿದ್ದು, ರಾಜ್ಯದಲ್ಲಿಯೇ
प्रिय बिहारवासियों, लोकतंत्र के महापर्व लोकसभा चुनाव में आपने जिस तरह से बढ़-चढ़कर हिस्सा लेकर इंडिया गठबंधन के पक्ष में

ಗದಗ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಹಾವೇರಿ ಜಿಲ್ಲಾ ಸಮಿತಿ ಸಭೆ ರಾಣೇಬೆನ್ನೂರ್ ನಲ್ಲಿ ಜರುಗಿತು. ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಅವರ ಉಪಸ್ಥಿತಿ

ಬೆಂಗಳೂರು: ವಾಸವಿ ಸಮೂಹ ವಿದ್ಯಾಸಂಸ್ಥೆಯ ವಾಸವಿ ವಿದ್ಯಾರ್ಥಿಗಳಿಂದ ಮತದಾನದ ಮಹತ್ವ ಮತ್ತು ಕಡ್ಡಾಯ ಮತದಾನ ಮಾಡುವಂತೆ ಅರಿವು ಮೂಡಿಸಲು ಮತದಾನ ಜಾಗೃತಿ ಜಾಥ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ವಾಸವಿ
ಕಳೆದ ಮಾರ್ಚ್ ತಿಂಗಳಿನಲ್ಲಿ ಬರೆದು ಮುಗಿಸಿದ್ದ ಚಂಪಾರಣ್ಯ ಸತ್ಯಾಗ್ರಹ ಹೋರಾಟದ ಕೃತಿಯನ್ನು ಕಳೆದ ಒಂದು ವಾರದಿಂದ ಒಬ್ಬ ಪ್ರಜ್ಞಾವಂತ ಓದುಗನಾಗಿ ಓದುತ್ತಾ, ಅಲ್ಲಿನ ತಪ್ಪುಗಳನ್ನು ತಿದ್ದುತ್ತಾ ಕುಳಿತಿದ್ದೆ.
ಪ್ರಜಾತಂತ್ರದಹಿತ್ತಲಲ್ಲಿ.. ಮಾನವತೆಯತಂಪುಯುಗದಲ್ಲಿ ಸತ್ತಂತೆ ನಟಿಸುವಹಿಟ್ಲರನ ಮೊಟ್ಟೆಗಳು… ಬಂಡವಾಳಕ್ಕೆಬಿಸಿಯೇರಿದಂತೆ.. ಸುಡುಹಸಿವಿನಬೇಗೆಯಲ್ಲಿಕಾವುಪಡೆದುಜೀವತಳೆಯುತ್ತವೆ ಮೊಟ್ಟೆಯೊಡೆದುಹೊರಬಂದುಹಿಟ್ಲರನ ಚಿಟ್ಟೆಗಳುಭೂಮ್ಯಾಕಾಶವವ್ಯಾಪಿಸುತ್ತವೆ ಅಂಧಕಾರಸೃಷ್ಟಿಸುತ್ತವೆ… ಆದರೆ… ಹಿಟ್ಲರನ ರೆಕ್ಕೆಗಳಸುಡವಷ್ಟು ಸೂರ್ಯನ ಬೆಳಕುಬಿಸಿಯಿಲ್ಲವೇಕೆ? ಉರಿವ ಬಂಡವಾಳವಮಣಿಸಿಜಗವ ಪೊರೆಯುವಷ್ಟು.. ತ್ರಾಣವಿಲ್ಲವೇಕೆಪ್ರಜಾತಂತ್ರಕ್ಕೆ ?

ಬೆಂಗಳೂರು: ಲೋಕಸಭಾ ಚುನಾವಣೆ ಘೋಷಣೆಯಾಗುವ ಮೂರು ವಾರಗಳ ಮೊದಲು ಕಾಂಗ್ರೆಸ್ ಪಕ್ಷದ 11 ಖಾತೆಗಳನ್ನು ಜಪ್ತಿ ಮಾಡುವ ಮೂಲಕ ಕೇಂದ್ರ ಸರ್ಕಾರ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ ಎಂದು