
ರಾಜಕೀಯ
ಪ್ರಜಾಪ್ರಭುತ್ವ ವ್ಯವಸ್ಥೆ, ಸಂವಿಧಾನ, ಸಾಂವಿಧಾನಿಕ ಸಂಸ್ಥೆಗಳು ಅಪಾಯಕ್ಕೆ ಸಿಲುಕಿವೆ: ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು: ದೇಶ ಈಗ ಅತ್ಯಂತ ಸಂದಿಗ್ಧ ಪರಿಸ್ಥಿತಿಗೆ ಸಿಲುಕಿದೆ. ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ, ಸಂವಿಧಾನ, ಸಾಂವಿಧಾನಿಕ ಸಂಸ್ಥೆಗಳು ಅಪಾಯಕ್ಕೆ ಸಿಲುಕಿವೆ. ಈ ಅಪಾಯದ ಪರಿಸ್ಥಿತಿಯಿಂದ ದೇಶವನ್ನು ಪಾರು