
ರಾಜಕೀಯ
ಸಂಚಾರಿ ಡಯಾಲಿಸಿಸ್ ಮತ್ತು ಹೃದಯ ತಪಾಸಣಾ ವಾಹನ ನಿಯೋಜಿಸಿ
ಇತ್ತೀಚಿನ ದಿನಗಳಲ್ಲಿ ಮೂತ್ರಪಿಂಡದ ಕಾಯಿಲೆಯಿಂದ ನರಳುತ್ತಿರುವಂತಹ ಜನರ ಸಂಖ್ಯೆಯು ಹೆಚ್ಚಾಗುತ್ತಿದೆ. ಇವರಿಗೆ ನಿಗದಿತವಾಗಿ ಡಯಾಲಿಸಿಸ್ ಮಾಡಬೇಕಾಗುತ್ತದೆ. ಆದ್ದರಿಂದ ಇವರು ಪದೇಪದೇ ಆಸ್ಪತ್ರೆಗಳಿಗೆ ಹೋಗಬೇಕಾಗುತ್ತದೆ. ಇಂತಹ ಕಾಯಿಲೆಯಿಂದ ನರಳುತ್ತಿರುವವರಲ್ಲಿ