
ರಾಜಕೀಯ
ಗಡೀಪಾರು ನಿಯಮಗಳನ್ನು ಇನ್ನಷ್ಟು ಸರಳೀಕರಗೊಳಿಸಬೇಕು: ಡಾ. ಜಿ.ಪರಮೇಶ್ವರ್
ಬೆಂಗಳೂರು: ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದ್ದು, ಅಂತಹವರನ್ನು ಗಡೀಪಾರು ಮಾಡಲು ನಿಯಮಗಳನ್ನು ಇನ್ನಷ್ಟು ಸರಳೀಕರಗೊಳಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಗೃಹ ಸಚಿವ
