ಅಪರಾಧ ಜಾಮೀನು ಸಿಗದ ಹಿನ್ನೆಲೆಯಲ್ಲಿ ಮತ್ತಷ್ಟು ಮಂಕಾಗಿ ಮೌನಕ್ಕೆ ಶರಣಾದ ಎಚ್.ಡಿ.ರೇವಣ್ಣ ಬೆಂಗಳೂರು: ಮಹಿಳೆಯ ಅಪಹರಣ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ ಮತ್ತಷ್ಟು ಮಂಕಾಗಿ ಮೌನಕ್ಕೆ ಶರಣಾಗಿದ್ದಾರೆ. ಮುಂದೆ ಓದಿ » May 10, 2024