ಅಪರಾಧ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಅಪಮಾನ: ಪ್ರತಿಭಟನೆ ಕಲಬುರಗಿ: ಕಿಡಿಗೇಡಿಗಳು ಕಲಬುರಗಿಯ ಕೋಟನೂರು ಬಳಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಅಪಮಾನ ಮಾಡಿರುವ ಘಟನೆ ನಡೆದಿದೆ. ಇದರಿಂದ ಕಲಬುರಗಿ ಜಿಲ್ಲೆಯ ಹಲವೆಡೆ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ಪ್ರತಿಮೆಗೆ ಮುಂದೆ ಓದಿ » January 23, 2024