
ರಾಜಕೀಯ
ಸುವರ್ಣಸೌಧದ ಭವ್ಯವಾದ ವಾಸ್ತುಶಿಲ್ಪಕ್ಕೆ ತೋಟಗಾರಿಕೆ ವಿನ್ಯಾಸ ಪೂರಕ: ಸಿದ್ದರಾಮಯ್ಯ
ಬೆಳಗಾವಿ: ಒಂದೂವರೆ ಎಕರೆ ವಿಸ್ತೀರ್ಣದಲ್ಲಿ ಈ ಉದ್ಯಾನವನ ಹಾಗೂ ಸೌಂದರ್ಯೀಕರಣ ಕಾಮಗಾರಿ ನಡೆದಿದ್ದು, ಸುವರ್ಣಸೌಧದ ಭವ್ಯವಾದ ವಾಸ್ತುಶಿಲ್ಪಕ್ಕೆ ತೋಟಗಾರಿಕೆಯ ವಿನ್ಯಾಸವು ಪೂರಕವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

