ರಾಜಕೀಯ
ನಿಮ್ಮನ್ನು ಭಾವನಾತ್ಮಕವಾಗಿ ಕೆರಳಿಸಿ ನಿಮ್ಮ ಬದುಕಿಗೆ ಕೊಳ್ಳಿ ಇಡುವವರ ಜೊತೆ ಸೇರಬೇಡಿ: ಸಿದ್ದರಾಮಯ್ಯ
ಮೈಸೂರು: ನನ್ನನ್ನು ರಾಷ್ಟ್ರಪತಿ, ಪ್ರಧಾನಮಂತ್ರಿ ಮಾಡ್ತೀನಿ ಅಂದ್ರೂ ನಾನು ಬಿಜೆಪಿ ಕಡೆ ತಲೆ ಹಾಕಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟವಾಗಿ ನುಡಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ