
ರಾಜಕೀಯ
ನಮ್ಮ ಕ್ಲಿನಿಕ್ ಮೂಲಕ 30 ವರ್ಷ ಮೇಲ್ಪಟ್ಟ ಪ್ರತಿ ವ್ಯಕ್ತಿಗೂ ಮಧುಮೇಹ ತಪಾಸಣೆ: ಡಾ.ಕೆ.ಸುಧಾಕರ್
ಬೆಂಗಳೂರು: ಮಧುಮೇಹ ಸೇರಿದಂತೆ ಅಸಾಂಕ್ರಾಮಿಕ ರೋಗಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ʼನಮ್ಮ ಕ್ಲಿನಿಕ್ʼ ಮೂಲಕ 30 ವರ್ಷ ವಯಸ್ಸು ಮೇಲ್ಪಟ್ಟ ಪ್ರತಿ ವ್ಯಕ್ತಿಗೂ ಮಧುಮೇಹದ ತಪಾಸಣೆ