different path

ರಾಜಕೀಯ

ಡಿ.ಕೆ.ಶಿವಕುಮಾರ್‌ ಅಧಿಕಾರ ಕೊಡದಿದ್ದರೆ ದಾರಿಯೇ ಬೇರೆ ಎಂದಿದ್ದಾರೆ:  ಆರ್‌.ಅಶೋಕ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನ ಪಡೆಯುವ ಉದ್ದೇಶದಿಂದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪಕ್ಷದ ಹಿರಿಯ ನಾಯಕರಿಗೆ ಬೆದರಿಕೆಯ ಸಂದೇಶ ನೀಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ

ಮುಂದೆ ಓದಿ »