ರಾಜಕೀಯ ಡಿಜಿಟಲ್ ಆರೋಗ್ಯ ಸೇವೆಯಿಂದ ಕ್ರಾಂತಿಕಾರಕ ಬದಲಾವಣೆ: ಸಚಿವ ಸುಧಾಕರ್ ಬೆಂಗಳೂರು: ದೇಶದ ಕಟ್ಟಕಡೆಯ ವ್ಯಕ್ತಿಗೂ ಸಮರ್ಪಕ ಆರೋಗ್ಯ ಸೇವೆ ನೀಡುವ ಗುರಿಯುಳ್ಳ `ಆಯುಷ್ಮಾನ್ ಭಾರತ ಡಿಜಿಟಲ್ ಮಿಶನ್’ (ಎಬಿಡಿಎಂ) ಕಾರ್ಯಕ್ರಮ ಜಾಗತಿಕ ಮಟ್ಟದ ಅತ್ಯಂತ ದೊಡ್ಡ ಉಪಕ್ರಮವಾಗಿದೆ. ಮುಂದೆ ಓದಿ » June 13, 2022