ಅಪರಾಧ ಮುಡಾ ಅಕ್ರಮ: ದಿನೇಶ್ ಕುಮಾರ್ ಬಂಧಿಸಿ ವಿಚಾರಣೆ ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದ ಸಂಬಂಧ ಮಾಜಿ ಆಯುಕ್ತ ದಿನೇಶ್ ಕುಮಾರ್ ಅವರನ್ನು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಬಂಧಿಸಿ ತೀವ್ರ ವಿಚಾರಣೆ ಕೈಗೊಂಡಿದ್ದಾರೆ. ಮುಂದೆ ಓದಿ » September 17, 2025