ಸಂಸ್ಕೃತಿ ಮೈಸೂರು ರಂಗಾಯಣದಲ್ಲಿ ರಂಗ ಶಿಕ್ಷಣ ಡಿಪ್ಲಮೊ ಕಲಿಕೆಗೆ ಅವಕಾಶ ಮೈಸೂರು: ಕರ್ನಾಟಕ ಸರ್ಕಾರದಿಂದ ಮೈಸೂರಿನಲ್ಲಿ ಸ್ಥಾಪಿತವಾಗಿರುವ ರಂಗಾಯಣ ರೆಪರ್ಟರಿಯು ಕಳೆದ 16 ವರ್ಷಗಳ ಹಿಂದೆ ಸ್ಥಾಪಿಸಿದ ಭಾರತೀಯ ರಂಗಶಿಕ್ಷಣ ಕೇಂದ್ರ ಪೂರ್ಣ ಪ್ರಮಾಣದ ರಂಗಶಿಕ್ಷಣವನ್ನು ನೀಡುವ ಸಂಸ್ಥೆಯಾಗಿದೆ. ಮುಂದೆ ಓದಿ » June 11, 2025