
ರಾಜಕೀಯ
ಕುವೆಂಪು ಅವರಿಗೆ ಅವಮಾನ ಎಸಗುವ ಯಾವುದೇ ಪ್ರಮಾದವು ಇಲ್ಲ
ಜ್ಞಾನ ದೇಗುಲವಿದು ಎಂಬ ಘೋಷವಾಕ್ಯಕ್ಕೆ ಸಂಬಂಧಿಸಿದಂತೆ ಬೆಳಗಿನಿಂದ ಮಾಧ್ಯಮಗಳಲ್ಲಿ ಸುದ್ದಿಯು ಬಿತ್ತರವಾಗುತ್ತಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ, ಸರ್ಕಾರದ ವತಿಯಿಂದ ಈಗ ಪ್ರಸ್ತುತ ಇರುವ ಘೋಷವಾಕ್ಯವನ್ನು ತೆಗೆದುಹಾಕುವ