
ರಾಜಕೀಯ
ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸುವ ಮೂಲಕ ಬಿಜೆಪಿ ಇಂದು ಅನಧೀಕೃತ ತುರ್ತುಸ್ಥಿತಿ ಘೋಷಿಸಿದಂತಿದೆ: ಸತೀಶ್ ಜಾರಕಿಹೊಳಿ
ವಿಶ್ವದ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದ ಇತಿಹಾಸದಲ್ಲಿ ಇಂದು ಅತ್ಯಂತ ಕರಾಳ ದಿನವಾಗಿದೆ. Rahul Gandhi ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸುವ ಮೂಲಕ ಬಿಜೆಪಿಯವರು ಇಂದು