
ಜಿಲ್ಲಾ ಸುದ್ದಿ
ಸಂಕಷ್ಟದಲ್ಲಿರುವ ಮಹಿಳೆಯರಿಗೆ ಒಂದೇ ಸೂರಿನಡಿ ಹಲವು ಪರಿಹಾರ ‘ಸಖಿ’
ಶಿವಮೊಗ್ಗ: ಕುಟುಂಬ, ಸಮುದಾಯ, ಕೆಲಸದ ಸ್ಥಳಗಳು, ಖಾಸಗಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ದೌರ್ಜನ್ಯಕ್ಕೊಳಗಾದ ಹೆಣ್ಣು ಮಕ್ಕಳು ಹಾಗೂ ಮಹಿಳೆಯರಿಗೆ ನೆರವು ಒದಗಿಸಲು ಶಿವಮೊಗ್ಗದಲ್ಲಿ 24/7 ಕಾರ್ಯ ನಿರ್ವಹಿಸುತ್ತಿದೆ
