ಜಿಲ್ಲಾ ಸುದ್ದಿ ಧಾರವಾಡ ಜಿಲ್ಲೆಯ ಉಪನೋಂದಣಿ ಕಚೇರಿಗಳ ಪೈಕಿ ಒಂದರಲ್ಲಿ ರಜಾ ದಿನಗಳಲ್ಲೂ ನೋಂದಣಿಗೆ ಅವಕಾಶ ಧಾರವಾಡ: ರಾಜ್ಯ ಸರ್ಕಾರದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾರ್ಯಗಳನ್ನು ಸಾರ್ವಜನಿಕ ಮತ್ತು ಜನಸ್ನೇಹಿಗೊಳಿಸಲು ರಾಜ್ಯ ಸರ್ಕಾರವು ಪ್ರತಿ ತಿಂಗಳ ಎರಡನೇ ಶನಿವಾರ, 4ನೇ ಶನಿವಾರ ಮತ್ತು ಮುಂದೆ ಓದಿ » May 29, 2025