#DKShivakuma #visits #national #flag #manufacturing #center

ರಾಜಕೀಯ

ರಾಷ್ಟ್ರ ಧ್ವಜ ಉತ್ಪಾದನಾ ಕೇಂದ್ರಕ್ಕೆ ಡಿಕೆಶಿ ಭೇಟಿ

ಹುಬ್ಬಳ್ಳಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್  ಹುಬ್ಬಳ್ಳಿಯ ಬೆಂಗೇರಿಯಲ್ಲಿನ ಕರ್ನಾಟಕ ಖಾದಿ ಗ್ರಾಮೋದ್ಯೋಗ ಸಂಯುಕ್ತ ಸಂಘದ ರಾಷ್ಟ್ರಧ್ವಜ ಉತ್ಪಾದನಾ ಕೇಂದ್ರಕ್ಕೆ ಭೇಟಿ ನೀಡಿ ರಾಷ್ಟ್ರಧ್ವಜ ತಯಾರಿಕಾ ಪ್ರಕ್ರಿಯೆಯನ್ನು ವೀಕ್ಷಿಸಿದರು.

ಮುಂದೆ ಓದಿ »