ರಾಜಕೀಯ ಕನಕಪುರದಲ್ಲಿ ನಾಮಪತ್ರ ಸಲ್ಲಿಸಿದ ಡಿ.ಕೆ.ಸುರೇಶ್ ಬೆಂಗಳೂರು: ಅಚ್ಚರಿಯ ಹಾಗೂ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸಹೋದರ ಸಂಸದ ಡಿ.ಕೆ.ಸುರೇಶ್ ಕನಕಪುರ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ. ಡಿ.ಕೆ.ಶಿವಕುಮಾರ ಅವರ ಮುಂದೆ ಓದಿ » April 20, 2023