
ರಾಜಕೀಯ
ಡಬಲ್ ಎಂಜಿನ್ ಸರ್ಕಾರದ ಕಾರ್ಯ ನೋಡಿದ ಇಡೀ ರಾಜ್ಯದ ಜನರು ಬಿಜೆಪಿ ಗೆಲ್ಲಿಸಲು ಮುಂದಾಗಿದ್ದಾರೆ: ಮೋದಿ
ದಾವಣಗೆರೆ: ರಾಜ್ಯದಲ್ಲಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರ ಹಿಡಿಯುವ ಮೂಲಕ ಬಡವರು, ಶೋಷಿತರು ಮತ್ತು ಅವಕಾಶ ವಂಚಿತರ ಏಳಿಗೆಗೆ ಶ್ರಮಿಸುವ ಸಂಕಲ್ಪದೊಂದಿಗೆ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ಸಂಪನ್ನಗೊಂಡಿತು.