
ದೇಶ – ವಿದೇಶ
ಸಂವಿಧಾನ ರಚನಾ ಸಮಿತಿಗೆ ಅಂಬೇಡ್ಕರ್ ಅಧ್ಯಕ್ಷರಾಗದಿದ್ದರೆ ದೇಶಕ್ಕೆ ಅರ್ಥಪೂರ್ಣವಾದ ಸಂವಿಧಾನ ದೊರೆಯುತ್ತಿರಲಿಲ್ಲ: ಸಿದ್ದರಾಮಯ್ಯ
ಬೆಂಗಳೂರು: ಸಂವಿಧಾನ ರಚನಾ ಸಮಿತಿಗೆ ಅಂಬೇಡ್ಕರ್ ಅವರು ಅಧ್ಯಕ್ಷರಾಗದೇ ಹೋಗಿದ್ದರೆ ನಮ್ಮ ದೇಶಕ್ಕೆ ಇಷ್ಟೊಂದು ಅರ್ಥಪೂರ್ಣವಾದ ಸಂವಿಧಾನ ದೊರೆಯುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕರ್ನಾಟಕ ರಾಜ್ಯ