ರಾಜಕೀಯ ಅಮಾನವೀಯ ಕೆಲಸ ಮಾಡಿದವರ ನಾಟಕೀಯ ಪೂಜೆಯನ್ನು ದೇವರು ಒಪ್ಪಿಕೊಳ್ಳಲ್ಲ: ಸಿದ್ದರಾಮಯ್ಯ ಬೆಂಗಳೂರು: ಅಧರ್ಮದ, ಅಮಾನವೀಯ ಕೆಲಸ ಮಾಡಿ ನಾಟಕೀಯವಾಗಿ ಪೂಜೆ ಮಾಡಿದರೆ ಆ ಪೂಜೆಯನ್ನು ದೇವರು ಒಪ್ಪಿಕೊಳ್ಳಲ್ಲ. ಸಕಲ ಜೀವಗಳೂ ಸಮಾನತೆ, ಪ್ರೀತಿಯಿಂದ ಬಾಳಬೇಕು ಎನ್ನುವುದು ಆದರ್ಶ ಶ್ರೀರಾಮ ಮುಂದೆ ಓದಿ » January 22, 2024