ರಾಜಕೀಯ 2-ಡಿಜಿ ಔಷಧಿ ಬಗ್ಗೆ ಮಾಹಿತಿ ಪಡೆದ ಸುಧಾಕರ್ ಬೆಂಗಳೂರು: ಕೋವಿಡ್ ರೋಗಿಗಳಿಗೆ ವೈದ್ಯಕೀಯ ಆಮ್ಲಜನಕದ ಮೇಲಿನ ಅವಲಂಬನೆ ಕಡಿಮೆ ಮಾಡುವ 2-ಡಿಜಿ ಔಷಧಿ ಕುರಿತು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ವಿಜ್ಞಾನಿಗಳಿಂದ ಮಾಹಿತಿ ಮುಂದೆ ಓದಿ » May 15, 2021