
ಚಿತ್ರದುರ್ಗ ಶಾಖಾ ಕಾಲುವೆಯಲ್ಲಿ ಫೆಬ್ರವರಿ ಅಂತ್ಯಕ್ಕೆ ಪ್ರಾಯೋಗಿಕ ನೀರು ಹರಿವು: ಡಿ.ಸುಧಾಕರ್
ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಯ ಚಿತ್ರದುರ್ಗ ಶಾಖಾ ಕಾಲುವೆ ಸಂಬಂಧಿಸಿದಂತೆ ಇದ್ದ ಎಲ್ಲಾ ಅಡೆತಡೆಗಳು ನಿವಾರಣೆಯಾಗಿದ್ದು, ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಹತ್ತಿರದ ವೈ ಜಕ್ಷಂನ್‍ನಿಂದ ಚಿತ್ರದುರ್ಗ ತಾಲ್ಲೂಕಿನ





