ಹೆಚ್ಚು ಜನಪ್ರಿಯ ಸುದ್ದಿ
ಎಸ್ ಎಸ್ ಎಲ್ ಸಿ ಪರೀಕ್ಷೆ: ಶಿಕ್ಷಕರಿಗೆ ಗಳಿಕೆ ರಜೆ ಸೌಲಭ್ಯ
ಬೆಂಗಳೂರು: ಸರ್ಕಾರಿ ಶಾಲೆಗಳ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಹೆಚ್ಚಳಕ್ಕೆ ಅಗತ್ಯ ಕ್ರಮ ಕೈಗೊಂಡಿರುವ ಶಿಕ್ಷಣ ಇಲಾಖೆ ಮೊದಲ ಪರೀಕ್ಷೆಯಲ್ಲಿ ವಿಫಲರಾದ ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಅನ್ನು ನಡೆಸುತ್ತಿದೆ.