
ಕೇಂದ್ರ ಚುನಾವಣಾ ಆಯೋಗ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು: ಆರ್.ಅಶೋಕ
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಸೂಚನೆಯಂತೆ ಅಧಿಕಾರಿಗಳು ನಡೆಯುತ್ತಿದ್ದು, ಎಸ್‌ಐಆರ್ ಪ್ರಕ್ರಿಯೆಯ ನಿಯಮಗಳನ್ನು ಉಲ್ಲಂಘಿಸಲಾಗಿದೆ. ಕೇಂದ್ರ ಚುನಾವಣಾ ಆಯೋಗ ಇಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು








