ed

ವಾಣಿಜ್ಯ - ತಂತ್ರಜ್ಞಾನ

ಅನಿಲ್ ಅಂಬಾನಿ ಒಡೆತನದ ಕಂಪನಿಗಳ ಮೇಲೆ ಅಚ್ಚರಿಯ ಇಡಿ ದಾಳಿ

ಷೇರು ಮಾರುಕಟ್ಟೆಯಲ್ಲಿ ಮೌಲ್ಯ ಕಳೆದುಕೊಂಡ ರಿಲಯನ್ಸ್ ದೆಹಲಿ: ಜಾರಿ ನಿರ್ದೇಶನಾಲಯ ಉದ್ಯಮಿ ಅನಿಲ್ ಅಂಬಾನಿ ಅವರಿಗೆಗೆ ಸಂಬಂಧಿಸಿದ ಸುಮಾರು 50 ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದೆ.

ಮುಂದೆ ಓದಿ »
ರಾಜಕೀಯ

ಕಾಂಗ್ರೆಸ್ ಶ್ರೀಮಂತ ಶಾಸಕ ಸುಬ್ಬಾರೆಡ್ಡಿ ಮೇಲೆ ಇಡಿ ದಾಳಿ

ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ಸಿನ ಸಿರಿವಂತ ಶಾಸಕ ಎಂದು ಗುರುತಿಸಲ್ಪಡುತ್ತಿರುವ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದ ಶಾಸಕ ಸುಬ್ಬಾರೆಡ್ಡಿಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿಯ ಬಿಸಿ ಮುಟ್ಟಿಸಿದ್ದಾರೆ.

ಮುಂದೆ ಓದಿ »
ರಾಜಕೀಯ

ಸಿದ್ದರಾಮಯ್ಯಗೆ ಮುಂದುವರೆದ ಮುಡಾ ಕಂಟಕ

ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಸ್ತಾಂತರ ಕುರಿತಾಗಿ ವ್ಯಾಪಕ ಚರ್ಚೆ ನಡೆದಿರುವ ಬೆನ್ನಲ್ಲೇ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಕರ್ಮಕಾಂಡಕ್ಕೆ ಮತ್ತೆ ಜೀವ ಬಂದಿದೆ. ಈ ಪ್ರಕರಣದ

ಮುಂದೆ ಓದಿ »
ರಾಜಕೀಯ

ಇಡಿ, ಐಟಿಗಳಂತಹ ಸಂಸ್ಥೆಗಳಿಗೆ ಕಪಾಳಮೋಕ್ಷವಾಗುವ ಕಾಲ ದೂರವಿಲ್ಲ: ಬಿ ಕೆ ಹರಿಪ್ರಸಾದ್

ಬಿಜೆಪಿ ಪಕ್ಷದ ಅಂಗಸಂಸ್ಥೆಗಳಂತೆ ವರ್ತಿಸುತ್ತಿರುವ ಇಡಿ ಸಂಸ್ಥೆ, ನ್ಯಾಷನಲ್ ಹೆರಾಲ್ಡ್ ವಿಷಯದಲ್ಲಿ “ಗಾಂಧಿ ಕುಟುಂಬ”ವನ್ನು ನಡೆಸಿಕೊಳ್ಳುತ್ತಿರುವ ರೀತಿ ದ್ವೇಷ ರಾಜಕೀಯ ಮಾತ್ರವಲ್ಲ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಸಾಮಾನ್ಯವಾದದ್ದು. ನ್ಯಾಷನಲ್

ಮುಂದೆ ಓದಿ »
ಅಪರಾಧ

ಇಂಜಿನಿಯರಿಂಗ್ ಸೀಟು ಬ್ಲಾಕಿಂಗ್: ಇಡಿ ಅಧಿಕಾರಿಗಳಿಂದ ದಾಳಿ

ಬೆಂಗಳೂರು: ಇಂಜಿನಿಯರಿಂಗ್ ಸೀಟು ಹಂಚಿಕೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಹಣಕಾಸಿನ ಅಕ್ರಮ ನಡೆದಿದೆ ಎನ್ನುವ ಆರೋಪದ ಮೇಲೆ ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ಬೆಂಗಳೂರು ಸೇರಿ ರಾಜ್ಯಾದ್ಯಂತ ಕೆಲವು

ಮುಂದೆ ಓದಿ »
ರಾಜಕೀಯ

ಜಾರಿ ನಿರ್ದೇಶನಾಲಯದ ವಿಚಾರಣೆ ಎದುರಿಸಿದ ಡಿ.ಕೆ.ಸುರೇಶ್

ಬೆಂಗಳೂರು: ಮಾಜಿ ಸಂಸದ ಡಿ ಕೆ ಸುರೇಶ್ ಅವರ ಸೋದರಿ ಎಂದು ಹೇಳಿಕೊಂಡು ವಂಚಕಿ ಐಶ್ವರ್ಯಾ ಗೌಡ  ಚಿನ್ನದ ವ್ಯಾಪಾರಿಗೆ 9.82 ಕೋಟಿ ರೂ. ವಂಚನೆ ನಡೆಸಿದ

ಮುಂದೆ ಓದಿ »
ರಾಜಕೀಯ

ನೈತಿಕತೆ ಇದ್ದರೆ ತಮ್ಮ ಸ್ಥಾನಕ್ಕೆ ತಕ್ಷಣ ರಾಜೀನಾಮೆ ನೀಡಬೇಕು: ಬಿ. ಶ್ರೀರಾಮುಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ನಿಗಮದ ಹಣವನ್ನು ಲೋಕಸಭೆ ಚುನಾವಣೆ ಸಮಯದಲ್ಲಿ ನುಂಗಿ ನೀರು ಕುಡಿದಿರುವ ಬಳ್ಳಾರಿ ಸಂಸದ ತುಕಾರಾಮ್‌ ಹಾಗೂ ಕಾಂಗ್ರೆಸ್ ಶಾಸಕರಿಗೆ ಕನಿಷ್ಠ ಪಕ್ಷ ನೈತಿಕತೆ

ಮುಂದೆ ಓದಿ »
ಅಪರಾಧ

ಕಾಂಗ್ರೆಸ್ ನಾಯಕರ ಮೇಲೆ ಇಡಿ ದಾಳಿ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಆರೋಪ ಪ್ರಕರಣ‌ ಇದೀಗ ಕೋಲಾಹಲಕಾರಿ ತಿರುವು ಪಡೆದುಕೊಂಡಿದೆ. ಈ ಹಣವನ್ನು ಬಳ್ಳಾರಿ ಲೋಕಸಭಾ ಚುನಾವಣೆಗೆ ಬಳಸಿದ ಆರೋಪದಲ್ಲಿ

ಮುಂದೆ ಓದಿ »
ಅಪರಾಧ

26.27 ಕೋಟಿ ಮೌಲ್ಯದ ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಂಡ ಇಡಿ

ಬೆಂಗಳೂರು: ಕರ್ನಾಟಕ ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ಆರೋಪಿಗಳಿಗೆ ಸೇರಿದ 26.27 ಕೋಟಿ ಮೌಲ್ಯದ ಸ್ಥಿರಾಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡಿದೆ. ಪ್ರಕರಣದ

ಮುಂದೆ ಓದಿ »