
ರಾಜಕೀಯ
ಪೌರಕಾರ್ಮಿಕರ ಮಕ್ಕಳು ವಿದ್ಯಾವಂತರಾಗಿ ಸಮಾಜದ ಮುಖ್ಯವಾಹಿನಿಗೆ ಬರುವಂತಾಬೇಕು: ಸಿದ್ದರಾಮಯ್ಯ
ಬೆಂಗಳೂರು: ಗುತ್ತಿಗೆ ಆಧಾರದ ಪೌರಕಾರ್ಮಿಕರನ್ನು ಪ್ರಸ್ತುತ ಖಾಯಂ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಸುಮಾರು 9,000 ಸಂಖ್ಯೆಯಷ್ಟಿರಬಹುದಾದ ತ್ಯಾಜ್ಯ ವಿಲೇವಾರಿ ವಾಹನ ಚಾಲಕರು, ಸಹಾಯಕರು ಹಾಗೂ ಆಪರೇಟರ್ಸ್ ಗಳನ್ನೂ


