
ರಾಜಕೀಯ
ಶಿಕ್ಷಣ, ಕೌಶಲ್ಯಾಭಿವೃದ್ಧಿ ಕುರಿತ ಏಷ್ಯಾ ಮಟ್ಟದ ಶೃಂಗಸಭೆಗೆ ಸಿಎಂ ಚಾಲನೆ
ಬೆಂಗಳೂರು: ಉತ್ತಮ ಗುಣಮಟ್ಟದ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಕುರಿತ ಡೈಡ್ಯಾಕ್ಟಿಕ್ ಶೃಂಗಸಭೆಯು ತನ್ನ ವರದಿಯನ್ನು ‘ಬೆಂಗಳೂರು ಘೋಷಣ’ ಎನ್ನುವ ಹೆಸರಿನಲ್ಲಿ ಹೊರತರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ