EknathShindhe

ರಾಜಕೀಯ

ಏಕನಾಥ ಶಿಂಧೆ ನೇತೃತ್ವದ ಸರ್ಕಾರ ಅತ್ಯಂತ ಭ್ರಷ್ಟ: ಡಾ.ಜಿ.ಪರಮೇಶ್ವರ್

ಬೆಂಗಳೂರು: ಮಹಾರಾಷ್ಟ್ರದಲ್ಲಿ ಆಡಳಿತ ನಡೆಸುತ್ತಿರುವ ಏಕನಾಥ ಶಿಂಧೆ ನೇತೃತ್ವದ ಸರ್ಕಾರ ಅತ್ಯಂತ ಭ್ರಷ್ಟವಾಗಿದ್ದು, ಅಲ್ಲಿ ಭ್ರಷ್ಟಾಚಾರದ ಮೇಲೆಯೇ ಚುನಾವಣೆ ನಡೆಯುತ್ತಿದೆ ಎಂದು ಗೃಹ ಸಚಿವ ಪರಮೇಶ್ವರ್ ಆರೋಪಿಸಿದ್ದಾರೆ.

ಮುಂದೆ ಓದಿ »