
ರಾಜಕೀಯ
ಕಾಂಗ್ರೆಸ್ ಸಂವಿಧಾನದ ಆಶಯಗಳನ್ನು ಸಿದ್ಧಾಂತವಾಗಿ ನಂಬಿರುವ ಪಕ್ಷ: ಸಿದ್ದರಾಮಯ್ಯ
ಚುನಾವಣೆಗಳ ಫಲಿತಾಂಶ ಎನ್ನುವುದು ಜನತೆಯ ಅಭಿಪ್ರಾಯವನ್ನು ಅರಿತುಕೊಳ್ಳಲು ಇರುವ ಅವಕಾಶ. ಅದನ್ನು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಟ್ಟವರೆಲ್ಲರೂ ಗೌರವಿಸಬೇಕು. ನಾನು ಗೆದ್ದ ಅಭ್ಯರ್ಥಿಗಳನ್ನು ಅಭಿನಂದಿಸುತ್ತೇನೆ. ನಮ್ಮ ಪಕ್ಷಕ್ಕೆ