ರಾಜಕೀಯ ಕರ್ನಾಟಕದಲ್ಲಿ 2ನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ದಿನಾಂಕ ಮುಕ್ತಾಯ ಬೆಂಗಳೂರು: ಲೋಕಸಭೆಗೆ ರಾಜ್ಯದಲ್ಲಿ 2ನೇ ಹಂತದಲ್ಲಿ 14 ಕ್ಷೇತ್ರಗಳಲ್ಲಿ ನಡೆಯುತ್ತಿರುವ ಚುನಾವಣೆಗೆ ನಾಮಪತ್ರ ಸಲ್ಲಿಕೆ ಇಂದು ಮುಕ್ತಾಯಗೊಂಡಿದೆ. ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಕೇಂದ್ರ ಮುಂದೆ ಓದಿ » April 19, 2024