ರಾಜಕೀಯ ದಯವಿಟ್ಟು ಭಾವೋದ್ವೇಗದಿಂದ ಮಾತನಾಡಬೇಡಿ: ಆರಗ ಜ್ಞಾನೇಂದ್ರ ಮನವಿ ಬೆಂಗಳೂರು: ದಯವಿಟ್ಟು ಭಾವೋದ್ವೇಗದಿಂದ ಮಾತನಾಡಬೇಡಿ. ನೀವು ದೊಡ್ಡವರು, ಮಂತ್ರಿಯಾಗಿದ್ದವರು. ಶಾಸಕರಾಗಿ ಬಹಳ ವರ್ಷ ಕೆಲಸ ಮಾಡಿದವರು.ಹಲವು ದುಃಖದ ಮನೆಗಳಿಗೆ ಹೋಗಿ ಸಾಕಷ್ಟು ಬಾರಿ ಸಾಂತ್ವನ ಹೇಳಿದ್ದೀರಿ. ಭಾವೋದ್ವೇಗ ಮುಂದೆ ಓದಿ » November 7, 2022