#Engineer #trapped #VidhanaSoudha #ten #lakhs

ಅಪರಾಧ

ಹತ್ತು ಲಕ್ಷದೊಂದಿಗೆ ವಿಧಾನಸೌಧದಲ್ಲಿ ಸಿಕ್ಕಿಬಿದ್ದ ಇಂಜಿನಿಯರ್

ಬೆಂಗಳೂರು: ರಾಜ್ಯದ ಆಡಳಿತದ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ಹತ್ತು ಲಕ್ಷ ರೂಪಾಯಿ ನಗದಿನೊಂದಿಗೆ ಲೋಕೋಪಯೋಗಿ ಇಲಾಖೆ ಕಿರಿಯ ಎಂಜಿನಿಯರ್ ಸಿಕ್ಕಿ ಬಿದ್ದಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ವಿಧಾನಸೌಧ ಪೊಲೀಸರು

ಮುಂದೆ ಓದಿ »