
ದೇಶ – ವಿದೇಶ
ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ಬರೆದು ಗುಲಾಮರಾದವರನ್ನು ದೇಶಭಕ್ತ ಎಂದು ಪೂಜಿಸಲಾಗುತ್ತಿದೆ: ಡಿ.ಕೆ.ಶಿವಕುಮಾರ್
ಬೆಂಗಳೂರು: ಕೋಮುವಾದಿ ಹಾಗೂ ಸರ್ವಾಧಿಕಾರ ಮನಸ್ಥಿತಿಯ ಶಕ್ತಿಗಳು ದೇಶದ ಅಧಿಕಾರದ ಗದ್ದುಗೆಯಲ್ಲಿದ್ದಾರೆ. ಈ ದುಷ್ಟ ಶಕ್ತಿಗಳು ಸಂವಿಧಾನ ಬದಲಿಸಲು ಪ್ರಯತ್ನಸಿಸುತ್ತಿಲ್ಲ, ಇತಿಹಾಸವನ್ನೇ ತಿರುಚಲು ಪ್ರಯತ್ನಿಸುತ್ತಿದ್ದಾರೆ ಎಂದು ಕೆಪಿಸಿಸಿ