ರಾಜಕೀಯ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ: ವಿಜಯೇಂದ್ರ ತಲೆದಂಡಕ್ಕೆ ಒತ್ತಾಯ ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಪಾದಯಾತ್ರೆ ನಡೆಸಿದ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟಿಸಿದೆ. ಪಕ್ಷದ ಅಧ್ಯಕ್ಷ ವಿಜಯೇಂದ್ರ ಪದಚ್ಯುತಿಗೆ ಆಗ್ರಹ ತೀವ್ರವಾಗಿದೆ. ಇದರ ಬೆನ್ನಲ್ಲೇ ಹೊಂದಾಣಿಕೆ ಮೂಲಕ ಮುಂದೆ ಓದಿ » August 12, 2024