
ರಾಜಕೀಯ
ಏತ ನೀರಾವರಿ ಯೋಜನೆ ಕಾರ್ಯಸಾಧ್ಯತಾ ವರದಿ ಸರಕಾರಕ್ಕೆ ಸಲ್ಲಿಕೆ: ಎನ್.ಎಸ್.ಭೋಸರಾಜು
ಬೆಂಗಳೂರು: ರಾಯಚೂರು ಜಿಲ್ಲೆ, ರಾಯಚೂರು ತಾಲ್ಲೂಕಿನ ಬೋಳಮಾನದೊಡ್ಡಿ ಏತ ನೀರಾವರಿ ಯೋಜನೆಯನ್ನು ಕೈಗೆತ್ತಿಕೊಳ್ಳುವ ನಿಟ್ಟಿನಲ್ಲಿ ಕಾರ್ಯಸಾಧ್ಯತಾ ವರದಿಯನ್ನು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಣ್ಣ ನೀರಾವರಿ,