ಅಪರಾಧ ಹೊಸ ವರ್ಷಾಚರಣೆಯಂದು ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರ ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆ ಮೇಲೆ ಕಿಡಿಗೇಡಿಗಳು ಮತ್ತು ವಿಧ್ವಂಸರ ಕೆಂಗಣ್ಣು ಬಿದ್ದಿದೆ. ಸಂಭ್ರಮಾಚರಣೆಯ ವೇಳೆ ಕಿಡಿಗೇಡಿಗಳು ಕ್ಷುಲ್ಲಕ ಕಾರಣಕ್ಕೆ ಅಶಾಂತಿ ಸೃಷ್ಟಿಗೆ ಸಂಚು ರೂಪಿಸಿದ್ದಾರೆ. ಮತ್ತೊಂದೆಡೆ ಮುಂದೆ ಓದಿ » December 24, 2024