ರಾಜಕೀಯ ಸರ್ಕಾರದ ಪ್ರತೀ ಹಂತದಲ್ಲಿಯೂ ಕಮೀಶನ್ ಹಾವಳಿ: ಎಚ್ ಡಿ ಕುಮಾರಸ್ವಾಮಿ ಬೆಂಗಳೂರು: ಸರ್ಕಾರದ ಪ್ರತೀ ಹಂತದಲ್ಲಿಯೂ ಕಮೀಶನ್ ಹಾವಳಿಯಿದ್ದು ಭ್ರಷ್ಟಾಚಾರ ಮಿತಿಮೀರಿದೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸರ್ಕಾರದಲ್ಲಿ ಮುಂದೆ ಓದಿ » June 24, 2025