
ರಾಜಕೀಯ
ದಿನಕ್ಕೊಂದು ಸುಳ್ಳು ಹೇಳುತ್ತಿದ್ದ ಬಿಜೆಪಿ ಈಗ ಗಳಿಗೆಗೊಂದು ಸುಳ್ಳು ಹೇಳಿ ಜನರ ದಿಕ್ಕು ತಪ್ಪಿಸುತ್ತಿದೆ: ಸಿದ್ದರಾಮಯ್ಯ
ವಿಜಯನಗರ: ಒಂದೇ ವಾರದಲ್ಲಿ ತುಂಗಭದ್ರಾ ಜಲಾಶಯಕ್ಕೆ ಗೇಟ್ ಅಳವಡಿಸಿ 20 ಟಿಎಂಸಿ ನೀರು ಉಳಿಸಿದ ತಜ್ಞರಿಗೆ ರೈತರ ಪರವಾಗಿ ಧನ್ಯವಾದಗಳು. ಎರಡನೇ ಬೆಳೆಗೂ ನೀರು ಸಿಗತ್ತದೆ, ಈ