
ಜಿಲ್ಲಾ ಸುದ್ದಿ
ಇ-ತ್ಯಾಜ್ಯವನ್ನು ಸಂಪತ್ತಾಗಿ ಬದಲಾಯಿಸಬೇಕು: ನ್ಯಾ.ಸುಭಾಷ್ ಅಡಿ
ಶಿವಮೊಗ್ಗ: ವೈಜ್ಞಾನಿಕ ರೀತಿಯಲ್ಲಿ ಇ-ತ್ಯಾಜ್ಯವನ್ನು ನಿರ್ವಹಿಸದಿದ್ದರೆ ಭವಿಷ್ಯವಿಲ್ಲ. ಆದ್ದರಿಂದ ಇ-ತ್ಯಾಜ್ಯವನ್ನು ಸಂಪನ್ಮೂಲವನ್ನಾಗಿ ಬದಲಾಯಿಸಿಕೊಂಡು ಸಂಪತ್ತಾಗಿಸಬಹುದು ಎಂದು ಎನ್.ಜಿ.ಟಿ-ಎಸ್.ಎಲ್.ಸಿ ಛೇರ್ಮನ ಸುಭಾಷ್ ಅಡಿ ಹೇಳಿದರು. ಡೂ ಮೈಂಡ್ಸ್ ಫೌಂಡೇಷನ್, ಪರಿಸರ