ರಾಜಕೀಯ ಅವೈಜ್ಞಾನಿಕ ನೀತಿಯಿಂದ ಅಬಕಾರಿ ಉದ್ಯಮ ಸಂಕಷ್ಟಕ್ಕೆ ಸಿಲುಕಿದೆ: ಆರ್ ಅಶೋಕ್ ಬೆಂಗಳೂರು: ಅಪಾಯಕಾರಿ ನೀತಿಗಳ ಮೂಲಕ ಅಬಕಾರಿ ಆದಾಯದ ಮೂಲಕ್ಕೆ ಕೊಡಲಿ ಪೆಟ್ಟು ನೀಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ ಆರೋಪಿಸಿದ್ದಾರೆ. ಮುಂದೆ ಓದಿ » May 18, 2025