ರಾಜಕೀಯ ಮುಡಾ ತನಿಖೆ ಚುರುಕುಗೊಳಿಸಿದ ಜಾರಿ ನಿರ್ದೇಶನಾಲಯ ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಕರ್ಮಕಾಂಡದ ತನಿಖೆ ಚುರುಕುಗೊಳಿಸಿರುವ ಜಾರಿ ನಿರ್ದೇಶನಾಲಯ ಇದೀಗ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಲವು ಅಧಿಕಾರಿಗಳಿಗೆ ಸಮನ್ಸ್ ನೀಡಿದೆ. ಮುಂದೆ ಓದಿ » October 25, 2024