ರಾಜಕೀಯ ಬ್ರ್ಯಾಂಡ್ ಬೆಂಗಳೂರು ಹೋಗಿ ದುಬಾರಿ ಬೆಂಗಳೂರು ಸೃಷ್ಟಿ: ಆರ್.ಅಶೋಕ ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಹಾಲಿನ ದರವನ್ನು ಮೂರು ಬಾರಿ ಒಟ್ಟು 9 ರೂ. ಏರಿಸಿ ಜನರನ್ನು ಲೂಟಿ ಮಾಡಲಾಗಿದೆ. ಬಜೆಟ್‌ನಲ್ಲಿ ಯಾವುದೇ ತೆರಿಗೆಗಳನ್ನು ಹಾಕದೆ, ಮುಂದೆ ಓದಿ » March 28, 2025