
ವಿಚಾರ ಮಂಟಪ
ಸಮಾಜ ಸೇವೆಯ ಮುಖ ಹೊತ್ತಿರುವ ಆರ್.ಎಸ್.ಎಸ್. ನೋಂದಣಿ ಸಂಘಟನೆಯೇ?: ಬಿ ಕೆ ಹರಿಪ್ರಸಾದ್
ಸಮಾಜದ ಸ್ವಾಸ್ಥ್ಯವನ್ನು ಹಾಳುಗೆಡವಿ, ಧರ್ಮದ ಅಫೀಮನ್ನು ಯುವಜನರಲ್ಲಿ ತುಂಬುವ, ಸಮಾಜದ ವಿಚ್ಛಿದ್ರಕಾರಿ ಸಂಘಟನೆ ಆರ್.ಎಸ್.ಎಸ್, ತಾಲಿಬಾನ್ ಸಂಘಟನೆಗಿಂತಲೂ ಹೆಚ್ಚು ಅಪಾಯಕಾರಿ. ನನ್ನ ಸುದೀರ್ಘ ರಾಜಕೀಯ ಜೀವನದಲ್ಲಿ ಸಂಘ