ತಂತ್ರಜ್ಞಾನ ಫೇಸ್ಬುಕ್, ಇನ್ಸ್ಟಾಗ್ರಾಮ್ ಸ್ಥಗಿತ ಸಾಮಾಜಿಕ ಜಾಲತಾಣಗಳಾದ ಫೇಸ್ ಬುಕ್ ಮತ್ತು ಇನ್ಸ್ಟಾಗ್ರಾಂ ಆಪ್ ಗಳಲ್ಲಿ ದೋಷ ಕಾಣಿಸಿಕೊಂಡಿದ್ದು, ಲಾಗಿನ್ ಪ್ರಯತ್ನಗಳಲ್ಲಿ ವಿಫಲವಾಗುತ್ತಿವೆ. ಡೆಸ್ಕ್ಟಾಪ್ ಮತ್ತು ಮೊಬೈಲ್ ಬಳಕೆದಾರರಿಗೂ ಈ ಸಮಸ್ಯೆ ಎದುರಾಗಿದೆ. ಮುಂದೆ ಓದಿ » March 5, 2024