
ರಾಜಕೀಯ
ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು: ಸಿದ್ದರಾಮಯ್ಯ
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ದೌರ್ಜನ್ಯ ತಡೆ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಈ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ