ಅಪರಾಧ ಸಾಧು ವೇಷ ಧರಿಸಿ ಚಿನ್ನದ ಉಂಗುರ ದೋಚಿ ಪರಾರಿಯಾದ ನಕಲಿ ಸಾಧುಗಳು ಬೆಂಗಳೂರು: ಸಾಧು ವೇಷ ಧರಿಸಿ ಆಶೀರ್ವಾದದ ನೆಪದಲ್ಲಿ ವೃದ್ಧರೊಬ್ಬರಿಗೆ ವಿಭೂತಿ ನೀಡಿದ ನಕಲಿ ಸಾಧುಗಳು, ಚಿನ್ನದ ಉಂಗುರ ದೋಚಿ ಪರಾರಿಯಾಗಿರುವ ಘಟನೆ ಸದಾಶಿವನಗರದಲ್ಲಿ ನಡೆದಿದೆ. ಈ ಸಂಬಂಧ ಮುಂದೆ ಓದಿ » August 10, 2025