ರಾಜಕೀಯ ರೈತ ಹೋರಾಟಕ್ಕೆ ಸಂದ ಭಾರೀ ಜಯ: ಸಂಯುಕ್ತ ಹೋರಾಟ ಕರ್ನಾಟಕ ಹರ್ಷ ಬೆಂಗಳೂರು: ಕರಾಳ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ಸು ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಮಾಡಿರುವ ಘೋಷಣೆ ದೇಶದ ರೈತರ ಚಾರಿತ್ರಿಕ ಹೋರಾಟಕ್ಕೆ ಸಂದ ಭಾರೀ ದೊಡ್ಡ ವಿಜಯವಾಗಿದೆ. ಮುಂದೆ ಓದಿ » November 19, 2021