ಜಿಲ್ಲಾ ಸುದ್ದಿ
ಕಂಬಳ ನಡೆಸುವವರಿಂದ ಕೃಷಿಭೂಮಿ ಉಳಿಸಲು ಸಾಧ್ಯವೇ?: ಮುನೀರ್ ಕಾಟಿಪಳ್ಳ
ಮಂಗಳೂರು: ಜಮೀನ್ದಾರಿಕೆ ಪದ್ದತಿಯ ವಿರುದ್ಧ ಗೇಣಿದಾರ ರೈತರು ದಶಕಗಳ ಕಾಲ ಸಂಘರ್ಷ ನಡೆಸಿ ಭೂಮಿಯ ಹಕ್ಕು ಪಡೆದ ಉಳ್ಳಾಲ ತಾಲೂಕಿನಲ್ಲಿ ನವ ಭೂಮಾಲಕ ಪದ್ದತಿ ತಲೆ ಎತ್ತಿದೆ

ಮಂಗಳೂರು: ಜಮೀನ್ದಾರಿಕೆ ಪದ್ದತಿಯ ವಿರುದ್ಧ ಗೇಣಿದಾರ ರೈತರು ದಶಕಗಳ ಕಾಲ ಸಂಘರ್ಷ ನಡೆಸಿ ಭೂಮಿಯ ಹಕ್ಕು ಪಡೆದ ಉಳ್ಳಾಲ ತಾಲೂಕಿನಲ್ಲಿ ನವ ಭೂಮಾಲಕ ಪದ್ದತಿ ತಲೆ ಎತ್ತಿದೆ

ಮಂಗಳೂರು: ಅಂಬ್ಲಮೊಗರು ಗ್ರಾಮದ ಕೃಷಿಭೂಮಿ ಉಳಿಸಲಿಕ್ಕಾಗಿ, ರೈತರ ಬದುಕನ್ನು ಸಂರಕ್ಷಿಸಲಿಕ್ಕಾಗಿ, ಪಂಚಾಯತ್ ನಿಂದ ನಿರ್ಮಿಸಲ್ಪಟ್ಟ ಎಲ್ಲಾ ರಸ್ತೆಗಳು ಸೇತುವೆಗಳು ಕಾಲುಸಂಕಗಳ ಉಳಿವಿಗಾಗಿ, ಬಲಾಢ್ಯ ಖಾಸಗಿ ವ್ಯಕ್ತಿಗಳ ಹಾಗೂ